*ಎಸ್ಎಸ್ಎಲ್ಸಿ ಫಲಿತಾಂಶ ನಾಳೆ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ಗೊಂದಲಗಳ ನಡುವೆಯೂ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ನಿಗದಿಯಾಗಿದೆ. ನಾಳೆ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಜೊತೆಗಿನ ಸಭೆ ಬಳಿಕ ಘೋಷಣೆ ಮಾಡಿದ್ದಾರೆ.Home add -Advt ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಅಂಕದ ಬದಲಿಗೆ ಗ್ರೇಡ್ ನೀಡಲು ತೀರ್ಮಾನಿಸಲಾಗಿತ್ತು. ಆದ್ರೆ, ಇದೀಗ ಹೈಕೋರ್ಟ್ ಗ್ರೇಡ ಬದಲು ಅಂಕ ನೀಡುವಂತೆ ಆದೇಶಿಸಿದೆ. ಈ ಸಂಬಂಧ ಮಧು … Continue reading *ಎಸ್ಎಸ್ಎಲ್ಸಿ ಫಲಿತಾಂಶ ನಾಳೆ ಪ್ರಕಟ*
Copy and paste this URL into your WordPress site to embed
Copy and paste this code into your site to embed