Latest

ನಾಳೆ SSLC ಫಲಿತಾಂಶ: ಸಮಯ ತಿಳಿಸಿದ ಸಚಿವ ನಾಗೇಶ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್.ಎಸ್.ಎಸ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಿದೆ. ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಬಹುದು.

ನಾಳೆ ಮಧ್ಯಾಹ್ನ 1 ಗಂಟೆಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್ ಹಾಗೂ ಜನ್ಮ ದಿನಾಂಕವನ್ನು ವೆಬ್ ಸೈಟ್ ನಲ್ಲಿ ನಮೂದಿಸಬೇಕು.

https://karresults.nic.in sslc.karnataka.gov.in  ನಲ್ಲಿ ಫಲಿತಾಂಶ ಲಭ್ಯವಿರಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button