Latest

SSLC ಫಲಿತಾಂಶ; ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಆರಂಭ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 12:30ಕ್ಕೆ ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆ ಬಳಿಕ ಇಲಾಖಾ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಅಲ್ಲದೇ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಗೊಳ್ಳಲಿದೆ.

ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು karresults.nic.in ಅಥವಾ http://kseeb.kar.nic.inಗೆ ಭೇಟಿ ನೀಡಬಹುದು.

ಇನ್ನು ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಆರಂಭಿಸಲಾಗಿದ್ದು, 080-46110007 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.

ಭಾರಿ ಮಳೆ ; ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button