LatestUncategorized

*ನಾಳೆ SSLC ಪರೀಕ್ಷಾ ಫಲಿತಾಂಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೇ 8ರಂದು ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಮೌಲ್ಯಮಾಪನ ಮಂಡಳಿ ತಿಳಿಸಿದೆ.

ನಾಳೆ ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗುತ್ತಿದ್ದು, ಈ ವೇಳೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸಲಾಗುತ್ತಿದೆ. 11 ಗಂಟೆ ಬಳಿಕ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿರಲಿದೆ.

karresults.nic.in
kseab.karnataka.gov.in ನಲ್ಲಿ ಫಲಿತಾಂಶ ನೋಡಬಹುದು. ಫಲಿತಾಂಶಕ್ಕಾಗಿ ಅಭ್ಯರ್ಥಿಗಳು ನೊಂದಣಿ ಸಂಖ್ಯೆ ನಮೂದಿಸಬೇಕು.

https://pragati.taskdun.com/bus-accidentuttara-pradesh5-people-death/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button