Kannada NewsLatestNationalPolitics

*ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಭೀಷ್ಮ, ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಪರಮೋಚ್ಛ ಗೌರವ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತಿದೆ. ನಾನೂ ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದೇನೆ ಎಂದರು.

ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಿಂದ ಕೆಲಸ ಮಾಡಿರುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರಿಗೆ ಜೀವನ ಅವರದು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.


Home add -Advt

Related Articles

Back to top button