*ಎಸೆಸೆಲ್ಸಿ ಫಲಿತಾಂಶ: 66.14 ಶೇ ವಿದ್ಯಾರ್ಥಿಗಳು ಪಾಸ್*
ಪ್ರಗತಿವಾಹಿನಿ ಸುದ್ದಿ : ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಈ ಬಾರಿಯೂ ಸಹ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಶುಕ್ರವಾರ ಕೆಇಎ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದು, ಆನ್‌ಲೈನ್ ಮೂಲಕವೂ ವೀಕ್ಷಣೆಗೆ ಅವಕಾಶ ನೀಡಿದೆ. ಸಚಿವ ಮಧುಬಂಗಾರಪ್ಪ ಈ ಕುರಿತು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು. 66.14 ಶೇ ಫಲಿತಾಂಶ ಬಂದಿದ್ದು, ದಕ್ಷಿಣ ಕನ್ನಡ (91.12%) ಹಾಗೂ ಉಡುಪಿ ಜಿಲ್ಲೆ(89.96%) ಹಾಗೂ ಉತ್ತರ ಕನ್ನಡ ಜಿಲ್ಲೆಗೆ(83.19%) ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನ ಸಿಕ್ಕಿದೆ. ಕಲಬುರಗಿ ಜಿಲ್ಲೆಗೆ ರಾಜ್ಯದಲ್ಲಿ … Continue reading *ಎಸೆಸೆಲ್ಸಿ ಫಲಿತಾಂಶ: 66.14 ಶೇ ವಿದ್ಯಾರ್ಥಿಗಳು ಪಾಸ್*
Copy and paste this URL into your WordPress site to embed
Copy and paste this code into your site to embed