Kannada NewsKarnataka NewsLatest

*ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಉಪ ಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ.

 ಅಪಘಾತದಲ್ಲಿ ಶಾಸಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಜಿ ಹಳ್ಳಿ ಸಮೀಪ ಶುಕ್ರವಾರ ಸಂಜೆ ಅಪಘಾತ ನಡೆದಿದೆ.

Home add -Advt

 ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಮಾಣಿ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗುವಿದಿ ಎಂದು ಗೊತ್ತಾಗಿದೆ.

Related Articles

Back to top button