Latest

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಹುನಿರೀಕ್ಷಿತ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟಗೊಳ್ಳಲಿದೆ.

ನಾಳೆ ಮಧ್ಯಾಹ್ನ 3:30 ಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಘೋಷಿಸಲಿದ್ದಾರೆ. ಫಲಿತಾಂಶದ ಬಳಿಕ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ನೇರವಾಗಿ ಫಲಿತಾಂಶ ಕಳಿಸಲಾಗುತ್ತಿದೆ.

ಸಿಎಂ ಬೊಮ್ಮಾಯಿ ಭೇಟಿಯಾದ ಆನಂದ್ ಸಿಂಗ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button