Karnataka News

*ಮತ್ತೊಂದು ಭೀಕರ ಅಪಘಾತ: SSLC ವಿದ್ಯಾರ್ಥಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಬೊಲೆರೋ ವಾಹನ ಪಲ್ಟಿಯಾಗಿ ಬಿದ್ದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಹೊನ್ನಪ್ಪ ಮೃತ ವಿದ್ಯಾರ್ಥಿ. ಗಣಮೂರು ಗ್ರಾಮದ ನಿವಾಸಿ. ಚಂದ್ರಬಂಡಾ ಕಡೆಗೆ ಹೋಗಿತ್ತಿದ್ದ ಬೊಲೆರೋ ವಾಹನ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button