ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ; ಸಹೋದರನಿಂದಲೇ ಕೃತ್ಯ;

ಪ್ರಾಂಶುಪಾಲ, ವಾರ್ಡನ್ ಸಸ್ಪೆಂಡ್ ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್ ಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ನಿಂಬರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಹಾಸ್ಟೇಲ್ ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು. ಆದರೆ ಗರ್ಭಿಣಿಯಾಗಿ ಇದೀಗ ಹೆರಿಗೆಯಾಗಿದ್ದು, ಹಾಸ್ಟೇಲ್ ಹಾಗೂ ಶಾಲಾ ಆಡಳಿತ ಮಂಡಳಿಯ ಬೇಜವಾಬ್ದಾರಿ, ನಿರ್ಲಕ್ಷ ಹಿನ್ನೆಲೆಯಲ್ಲಿ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.Home add -Advt ಅಪ್ರಾಪ್ತ ಬಾಲಕಿ ಸ್ಥಿತಿಗೆ ಕಾರಣನಾದ ಸಹೋದರನನ್ನು ಪೊಲೀಸರು … Continue reading ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ; ಸಹೋದರನಿಂದಲೇ ಕೃತ್ಯ;