*ಪೊದೆಯಲ್ಲಿ ಪತ್ತೆಯಾಯ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೀನಾಳ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ವಿದ್ಯಾರ್ಥಿಯ ರುಂಡ ಸೂರ್ಲಬ್ಬಿ ಗ್ರಾಮದ ಪೊದೆಯಲ್ಲಿ ಪತ್ತೆಯಾಗಿದೆ.Home add -Advt ಕೊಡಗು ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೀನಾಳನ್ನು ಮೇ 9ರಂದು ಪ್ರಕಾಶ್ ಅಲಿಯಾಸ್ ಓಂಕಾರಪ್ಪ ಎಂಬಾತ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ. ಬಳಿಕ ರುಂಡವನ್ನು ಬೆಟ್ಟದಲ್ಲಿ ಬಿಸಾಕಿ ಪರಾರಿಯಾಗಿದ್ದ. ಎರಡು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಅಲಿಯಾಸ್ ಓಂಕಾರಪ್ಪನನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆಯ ಹಮ್ಮಿಯಾಲ ಗ್ರಾಮದ … Continue reading *ಪೊದೆಯಲ್ಲಿ ಪತ್ತೆಯಾಯ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ*