*ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳಿಗೆ ಕ್ರ‍್ಪಾಂಕ ಅಥವಾ ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರಲ್ಲ ಎಂದರು. ಶಾಲಾ ಶಿಕ್ಷಣ ಇಲಾಖೆ ಈ ವರ್ಷ 1.70 ಲಕ್ಷ 10 ನೇ ತರಗತಿ ವಿದ್ಯಾರ್ಥಿಗಳಿಗೆ ಶೇ.20ರಷ್ಟು ಗ್ರೇಸ್ … Continue reading *ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ*