*ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಾಗಿ ಹೇಳಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಿಂದ ಹಣ, ಒಡವೆ ಪಡೆದು ಶಿಕ್ಷಕನಿಂದ ಮೋಸ*

ನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನHome add -Advt ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್. ಸಿ ವಿದ್ಯಾರ್ಥಿಯೊಬ್ಬನನ್ನು ಪಾಸ್ ಮಾಡಿಸುವುದಾಗಿ ಹೇಳಿ ಶಿಕ್ಷಕನೊಬ್ಬ ಆತನಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಧಾರವಾಡದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೊಬ್ಬ ಶಿಕ್ಷಕನ ಮಾತು ನಂಬಿ ಮೋಸ ಹೊಗಿದ್ದು, ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಧಾರವಾಡದ ವಿದ್ಯಾರಣ್ಯ ಶಾಲೆಯ ಶಿಕ್ಷಕ ರಾಜಶೇಖರ್. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕ. 10ನೇ ತರಗತಿ ವಿದ್ಯಾರ್ಥಿಯಾಗಿರೋ ನಗರದ ಶಿವನಗರ ನಿವಾಸಿ … Continue reading *ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಾಗಿ ಹೇಳಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಿಂದ ಹಣ, ಒಡವೆ ಪಡೆದು ಶಿಕ್ಷಕನಿಂದ ಮೋಸ*