*ಅಪಾರ್ಟ್ ಮೆಂಟ್ ನಿಂದ ಜಿಗಿದು SSLC ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಅಪಾರ್ಟ್ ಮೆಂಟ್ ನಿಂದ ಜಿಗಿದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಅಪಾರ್ಟ್ ಮೆಂಟ್ ನ 20ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾಳೆ. ಮಧ್ಯಪ್ರದೇಶ ಮೂಲದ ಕುಟುಂಬ ಕಾಡುಗೋಡಿ ಬಳಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿತ್ತು. ಇದೀಗ 15 ವರ್ಷದ ಬಾಲಕಿ ಏಕಾಏಕಿ ಸಾವಿಗೆ ಶರಣಾಗಿದ್ದಾಳೆ. ಬಾಲಕಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.Home add -Advt ಮೃತ ಬಾಲಕಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ … Continue reading *ಅಪಾರ್ಟ್ ಮೆಂಟ್ ನಿಂದ ಜಿಗಿದು SSLC ವಿದ್ಯಾರ್ಥಿನಿ ಆತ್ಮಹತ್ಯೆ*