Latest

ಎಸ್.ಎಸ್.ಎಲ್.ಸಿ, ಪಿಯು ಪರೀಕ್ಷೆ ಶೀಘ್ರ ನಿರ್ಧಾರ – ಸುರೇಶ ಕುಮಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪರೀಕ್ಷೆಗಳ ಬಗ್ಗೆ ಶಿಕ್ಷಕರು, ಶಿಕ್ಷಣ ತಜ್ಞರು ಹಾಗೂ ಪೋಷಕರ ವರ್ಗಗಳ ಜೊತೆ ಚರ್ಚೆ, ಸಮಾಲೋಚನೆ ಮುಂದುವರಿದಿದೆ. ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ರೆಮ್ ಡಿಸಿವಿರ್ ಬೆನ್ನಲ್ಲೇ ಬ್ಲ್ಯಾಕ್ ಫಂಗಸ್ ಔಷಧಿ ಕಳುವು

 

Related Articles

Back to top button