*SSLC ಹಾಗೂ ದ್ವಿತೀಯ PUC ಅಂತಿಮ ವೇಳಾ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾ ಪಟ್ಟಿ ಪ್ರಕಟವಾಗಿದೆ. ಮಾರ್ಚ್ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮಾರ್ಚ್ 25ರಿಂದ ಏಪ್ರಿಲ್ 6ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, 8,96,271 ವಿದ್ಯಾರ್ಥಿಗಳು ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದಾರೆ. 2741 ಪರೀಕ್ಷಾ ಕೇಂದ್ರಗಳು ಇರಲಿವೆ. 6,98,624 ವಿದ್ಯಾರ್ಥಿಗಳು ದ್ವಿತೀಯ ಪಿಯು … Continue reading *SSLC ಹಾಗೂ ದ್ವಿತೀಯ PUC ಅಂತಿಮ ವೇಳಾ ಪಟ್ಟಿ ಪ್ರಕಟ*