*ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ*: *ಎಲ್ಲಾ ಗೊಂದಲಗಳಿಗೆ ತೆರೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಕುರಿತು ಉಂಟಾಗಿದ್ದ ಎಲ್ಲಾ ಗೊಂದಲಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತೆರೆ ಎಳೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರವೇ ಪರೀಕ್ಷೆಗಳನ್ನು ನಡೆಸಲಾಗುವುದು. ಶೀಘ್ರದಲ್ಲೇ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯವು … Continue reading *ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ*: *ಎಲ್ಲಾ ಗೊಂದಲಗಳಿಗೆ ತೆರೆ*