*ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮುಖ್ಯ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ಒಟ್ಟು 2871 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿ 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಆ ಪೈಕಿ 8,12,855 ಹೊಸಬರು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅವು ಹೀಗೆದೆ:ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧಸ್ಮಾಟ್ ವಾಚ್, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ಪೂರ್ಣ ನಿಷೇಧಪರೀಕ್ಷಾ … Continue reading *ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮುಖ್ಯ ಮಾಹಿತಿ*
Copy and paste this URL into your WordPress site to embed
Copy and paste this code into your site to embed