*SSLC ವಿದ್ಯಾರ್ಥಿಗಳ ಗಮನಕ್ಕೆ; ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆಸುವ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಅನುತ್ತೀರಣರಾದ ಹಾಗೂ C ಹಾಗೂ C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ರಲ್ಲಿ ಉತ್ತಮ ಅಂಕಗಳನ್ನು ಗಳಿಸುವ ನಿಟ್ಟಿನಲ್ಲಿ ತಯಾರಿ ನಡೆಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಮೇ 15ರಿಂದ ಜೂನ್ 5ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. … Continue reading *SSLC ವಿದ್ಯಾರ್ಥಿಗಳ ಗಮನಕ್ಕೆ; ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ*