*ಎಸ್.ಎಸ್.ಎಲ್.ಸಿ ಗ್ರೇಸ್ ಮಾರ್ಕ್ಸ್ ರದ್ದು*

ಪ್ರಗತಿವಾಹಿನಿ ಸುದ್ದಿ: ಈಬಾರಿಯೂ ಎಸ್.ಎಸ್.ಎಲ್.ಸಿಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಿರುವ ಶಿಕ್ಷಣ ಇಲಾಖೆ ಕ್ರಮದಿಂದ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಈಗಾಗಲೇ ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ಕೆಇಎ ಮಾಡಿದ ಎಡವಟ್ಟಿಗೆ ಸರ್ಕಾರ ಮುಜುಗರಕ್ಕೀಡಾಗಿತ್ತು. ಇದರ ಬೆನ್ನಲ್ಲೇ ಕೆಇಎ ಎಂಡಿ ರಮ್ಯಾ ಅವರನ್ನು ಎತ್ತಂಗಡಿ ಮಾಡಲಾಗಿತ್ತು. ಇದೀಗ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಿರುವ ಶಿಕ್ಷಣ ಇಲಾಖೆ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.Home add -Advt ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇಂದು … Continue reading *ಎಸ್.ಎಸ್.ಎಲ್.ಸಿ ಗ್ರೇಸ್ ಮಾರ್ಕ್ಸ್ ರದ್ದು*