*ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ವಿಚಾರ: ಹೈಕೋರ್ಟ್ ಮಹತ್ವದ ತೀರ್ಪು*

ಪ್ರಗತಿವಾಹಿನಿ ಸುದ್ದಿ: ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡಲು ಮುಂದಾಗಿದ್ದ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಇದರಿಂದ ಸರ್ಕಾರಕ್ಕೆ ಭಾರಿ ಮುಖಭಂಗವಾದಂತಾಗಿದೆ. ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.Home add -Advt ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದಿರುವ ಕೋರ್ಟ್, ಅಂಕಗಳನ್ನು ಕಡ್ಡಾಯವಾಗಿ ಫಲಿತಾಂಶದಲ್ಲಿ ಪ್ರಕಟಿಸುವಂತೆ ನಿರ್ದೇಶನ ನೀಡಿದೆ. ಹಿಂದಿ ವಿಷಯಕ್ಕೆ … Continue reading *ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ವಿಚಾರ: ಹೈಕೋರ್ಟ್ ಮಹತ್ವದ ತೀರ್ಪು*