*ಎಸ್.ಎಸ್.ಎಲ್.ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಕೇವಲ 10ನೇ ತರಗತಿ ವಿದ್ಯಾರ್ಹತೆ ಹಾಗೂ ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಹುಡುಕುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಉತ್ತಮ ಅವಕಾಶ. ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಜನರಿಗೆ ರೈಲ್ವೆ ಇಲಾಖೆಯಿಂದ ಉತ್ತಮ ಆಫರ್ ನೀಡಲಾಗುತ್ತಿದೆ. ರೈಲ್ವೆಯಲ್ಲಿ ಕೆಲಸ ಪಡೆಯಲು ಆಸಕ್ತಿ ಇದ್ದರೆ ಅರ್ಜಿ ಸಲ್ಲಿಸಬಹುದು. ಅದೂ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ! ಸೆಂಟ್ರಲ್ ರೈಲ್ವೆಯಲ್ಲಿ ಬರೋಬ್ಬರಿ 2,861 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಯ್ಕೆಯಾದವರಿಗೆ ಒಂದು ವರ್ಷದ ತರಬೇತಿ ಜೊತೆಗೆ ತಿಂಗಳಿಗೆ ₹9,600 ಸ್ಟೈಪೆಂಡ್ ಸಿಗಲಿದೆ. … Continue reading *ಎಸ್.ಎಸ್.ಎಲ್.ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed