ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗಾವಕಾಶವಿದೆ. ರಾಜಸ್ಥಾನ್ ಸ್ಟಾಫ್ ಸೆಲೆಕ್ಷನ್ ಬೋರ್ಡ್ 500ಕ್ಕೂ ಹೆಚ್ಚು ಕಂದಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
10ನೇ ತರಗತಿಯಲ್ಲಿ ಉತ್ತೀರ್ಣರಾದವರು ಹಾಗೂ ಚಾಲನಾ ಪರವಾನಗಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.
ಮಾರ್ಚ್ 27ರಿಂದ ಏಪ್ರಿಲ್ 25ರ 2025ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು 18-40 ವರ್ಷ ವಯೊಮಿತಿ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ RSSB ಅಧಿಕೃತ ವೆಬ್ ಸೈಟ್ rssb.rajasthan.gov.inಗೆ ಭೇಟಿ ನೀಡಿ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ