*ಎಸ್.ಎಸ್.ಎಲ್.ಸಿ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗಾವಕಾಶವಿದೆ. ರಾಜಸ್ಥಾನ್ ಸ್ಟಾಫ್ ಸೆಲೆಕ್ಷನ್ ಬೋರ್ಡ್ 500ಕ್ಕೂ ಹೆಚ್ಚು ಕಂದಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿಯಲ್ಲಿ ಉತ್ತೀರ್ಣರಾದವರು ಹಾಗೂ ಚಾಲನಾ ಪರವಾನಗಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.Home add -Advt ಮಾರ್ಚ್ 27ರಿಂದ ಏಪ್ರಿಲ್ 25ರ 2025ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು 18-40 ವರ್ಷ ವಯೊಮಿತಿ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ RSSB ಅಧಿಕೃತ ವೆಬ್ ಸೈಟ್ rssb.rajasthan.gov.inಗೆ ಭೇಟಿ ನೀಡಿ. *ಶೀಘ್ರದಲ್ಲೇ ಸಂಪುಟಕ್ಕೆ ಸರ್ಜರಿ? ಸುಳಿವು ಕೊಟ್ರಾ … Continue reading *ಎಸ್.ಎಸ್.ಎಲ್.ಸಿ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ*