BREAKING: ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ
ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ-1ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಘಟನೆ ನಡೆದಿದೆ. ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಳಗಾವಿಯಲ್ಲಿ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆ-1ರ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ. ಡೆಲ್ಟಾ ಎಸ್.ಎಸ್.ಎಲ್.ಸಿ ಇನ್ ಸ್ಟಾ ಗ್ರಾಂ ನಲ್ಲಿಯೂ ಪ್ರಶ್ನೆ ಪತ್ರಿಕೆ ವೈರಲ್ ಆಗಿದೆ. ಪ್ರತಿ ವರ್ಷವೂ ಈ ಖಾತೆ ಪರೀಕ್ಷೆ ಸಮಯದಲ್ಲಿ ಸಕ್ರಿಯವಾಗುತ್ತದೆ. ಕಳೆದ ವರ್ಷವೂ ಇದೇ ಖಾತೆಯಿಂದ … Continue reading BREAKING: ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ
Copy and paste this URL into your WordPress site to embed
Copy and paste this code into your site to embed