*ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕೆಲ ಪರೀಕ್ಷೆಗಳನ್ನು ಬದಲಾವಣೆ ಮಾಡಿದೆ. ಎಸ್‌.ಎಸ್‌.ಎಲ್‌.ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆ ಇಂತಹ ಘಟನೆಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಹೊಸ ಮಾರ್ಗಸೂಚಿ ಹೊರಡಿಸಿದೆ. ಎಸ್.ಎಸ್.ಎಲ್.ಸಿ ಎರಡನೇ ಪೂರ್ವಸಿದ್ಧತಾ ಪರೀಕ್ಷೆಗಳು ಜನವರಿ 27ರಿಂದ ಫೆಬ್ರವರಿ 2ರವರೆಗೆ ನಡೆಯಲಿವೆ. ಬೆಳಿಗ್ಗೆ 10 ಗಂಟೆಗೆ ಬದಲು 11 ಗಂಟೆಗೆ ಪರೀಕ್ಷೆಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಯಿಂದ ನಿಯಮಿತ ತರಗತಿಗಳಿಗೆ … Continue reading *ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಬದಲಾವಣೆ*