*ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ*: *ಪರೀಕ್ಷಾ ನೋಂದಣಿ ಆರಂಭ*

ಪ್ರಗತಿವಾಹಿನಿ ಸುದ್ದಿ: 2027ರ ಮಾರ್ಚ್–ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಮಾಹಿತಿ ನೀಡಿದೆ. ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಎದುರು ನೋಡುತ್ತಿರುವ 2027ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಸಿದ್ಧತೆ ಆರಂಭವಾಗಿದೆ. ಇದರ ಭಾಗವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2027ರ ಮಾರ್ಚ್–ಏಪ್ರಿಲ್‌ನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅಭ್ಯರ್ಥಿಗಳ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ಪರೀಕ್ಷಾರ್ಥಿಗಳ ನೋಂದಣಿ ಪ್ರಕ್ರಿಯೆ … Continue reading *ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ*: *ಪರೀಕ್ಷಾ ನೋಂದಣಿ ಆರಂಭ*