*SSLC ಪರೀಕ್ಷಾ ಫಲಿತಾಂಶ ಪ್ರಕಟ; ವಿದ್ಯಾರ್ಥಿನಿಯರೇ ಮೇಲುಗೈ*

ಪ್ರಗತಿವಾಹಿನಿ ಸುದ್ದಿ: ವಿದಾರ್ಥಿ ಜೀವನದ ಮಹತ್ವದ ಘಟ್ಟವಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ-1 ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಸುದ್ದಿಗೋಷ್ಠಿ ನಡೆಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದಿತ್ತು. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ವೆಬ್ ಸೈಟ್ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದು. http://karresults.nic.in ಅಥವಾ http://kseab.karnataka.gov.in ನಲ್ಲಿ ವೀಕ್ಷಿಸಬಹುದು. ಪಾಸಾದವರೂ … Continue reading *SSLC ಪರೀಕ್ಷಾ ಫಲಿತಾಂಶ ಪ್ರಕಟ; ವಿದ್ಯಾರ್ಥಿನಿಯರೇ ಮೇಲುಗೈ*