*BREAKING: ಎಸ್.ಎಸ್.ಎಲ್ ಸಿ ಫಲಿತಾಂಶ ಪ್ರಕಟ: ಬೆಳಗಾವಿಯ ರೂಪಾ ಚನಗೌಡ ಸೇರಿ 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್.ಎಸ್.ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈಬಾರಿ ದಾಖಲೆ ಮಟ್ಟದಲ್ಲಿ ಫಲಿತಾಂಶ ಬಂದಿರುವುದಾಗಿ ತಿಳಿದುಬಂದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ 2026ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಹೊರಬರುತ್ತಿರುವ ಮಾಹಿತಿ ಅನ್ವಯ, ರಾಜ್ಯದಲ್ಲಿ ದಾಖಲೆ ಮಟ್ಟದ ಫಲಿತಾಂಶ ಬಂದಿದ್ದು, ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣ ಶೇ. 94.1 ರಷ್ಟಾಗಿದೆ. ಇದು ಕಳೆದ ಕೆಲವು ವರ್ಷಗಳ ಫಲಿತಾಂಶಕ್ಕೆ … Continue reading *BREAKING: ಎಸ್.ಎಸ್.ಎಲ್ ಸಿ ಫಲಿತಾಂಶ ಪ್ರಕಟ: ಬೆಳಗಾವಿಯ ರೂಪಾ ಚನಗೌಡ ಸೇರಿ 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ*