Education

*ಇಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್*

ಪ್ರಗತಿವಾಹಿನಿ ಸುದ್ದಿ: ಇಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಬೆಳಿಗ್ಗೆ 10:30ಕ್ಕೆ ಬೆಂಗಳುರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದೆ.

Home add -Advt

ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದಿತ್ತು. ಫಲಿತಾಂಶ ಪ್ರಕಟದ ಬಳಿಕ ವಿದ್ಯಾರ್ಥಿಗಳು ಈ ಕೆಳಗಿನ ವೆಬ್ ಸೈಟ್ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದು.

ಅಧಿಕೃತ ವೆಬ್ ಸೈಟ್ http://karresults.nic.in ಅಥವಾ http://kseab.karnataka.gov.in ನಲ್ಲಿ ವೀಕ್ಷಿಸಬಹುದು.

ಎಸ್ ಎಂ ಎಸ್ ಮೂಲಕವೂ ಫಲಿತಾಂಶ ಪರಿಶೀಲಿಸಬಹುದು. ಎಸ್.ಎಸ್.ಎಲ್. ಸಿ ಫಲಿತಾಂಶ ಅಪ್ಲಿಕೇಷನ್ ಡೌನ್ ಲೋಡ್ ಮಾಡಿ. KSEEB10 (ರೋಲ್ ಸಂಖ್ಯೆ) ಟೈಪ್ ಮಾಡಿ
ರೋಲ್ ಸಂಖ್ಯೆ 56263ಗೆ ಎಸೆಂ ಎಸ್ ಕಳುಹಿಸಿ.
ಎಸ್.ಎಸ್.ಎಲ್. ಸಿ ಫಲಿತಾಂಶ ಮೊಬೈಲ್ ಸಂಖ್ಯೆಗೆ ಬರಲಿದೆ.

Related Articles

Back to top button