*ಇಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್*

ಪ್ರಗತಿವಾಹಿನಿ ಸುದ್ದಿ: ಇಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಬೆಳಿಗ್ಗೆ 10:30ಕ್ಕೆ ಬೆಂಗಳುರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದೆ. ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದಿತ್ತು. ಫಲಿತಾಂಶ ಪ್ರಕಟದ ಬಳಿಕ ವಿದ್ಯಾರ್ಥಿಗಳು ಈ ಕೆಳಗಿನ ವೆಬ್ ಸೈಟ್ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದು. ಅಧಿಕೃತ ವೆಬ್ ಸೈಟ್ http://karresults.nic.in ಅಥವಾ http://kseab.karnataka.gov.in ನಲ್ಲಿ ವೀಕ್ಷಿಸಬಹುದು. ಎಸ್ ಎಂ ಎಸ್ ಮೂಲಕವೂ ಫಲಿತಾಂಶ ಪರಿಶೀಲಿಸಬಹುದು. ಎಸ್.ಎಸ್.ಎಲ್. ಸಿ … Continue reading *ಇಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್*