*ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ದಿಢೀರ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2025-26ನೇ ಸಾಲಿನ ಪರೀಕ್ಷಾ ಶುಲ್ಕವನ್ನು ಶೇ.5ರಷ್ಟು ಹೆಚ್ಚಳ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಿದೆ. ಇದರ ಪ್ರಕಾರ 2025-26ನೇ ಸಾಲಿನಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷೆಗಳಿಗೆ ಪ್ರಸ್ತುತ ಇರುವ ಶುಲ್ಕಕ್ಕೆ ಶೇ.5ರಷ್ಟು ಸೇರಿಸಿ ಶುಲ್ಕ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.Home add -Advt ಪ್ರಥಮಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ … Continue reading *ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಇಲಾಖೆ*