*ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗಮನಕ್ಕೆ*: *ಪರೀಕ್ಷೆ ನೋಂದಣಿ ಅವಧಿ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ. 2027ರ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಬರೆಯಲು ಹಾಜರಾಗುವ ವಿದ್ಯಾರ್ಥಿಗಳ ನೋಂದಣಿ ಅವಧಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವಿಸ್ತರಿಸಿದೆ. ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿರುವ ಮಂಡಳಿಯು, ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಹಾಗೂ ವಿವಿಧ ವರ್ಗದ ಪುನರಾವರ್ತಿತ ಅಭ್ಯರ್ಥಿಗಳಿಗೆ ನೋಂದಣಿ ಮಾಡಿಕೊಳ್ಳಲು ಹೆಚ್ಚುವರಿ ಕಾಲಾವಕಾಶ ನೀಡಿದೆ. ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಅರ್ಹ ವಿದ್ಯಾರ್ಥಿಗಳು, … Continue reading *ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗಮನಕ್ಕೆ*: *ಪರೀಕ್ಷೆ ನೋಂದಣಿ ಅವಧಿ ವಿಸ್ತರಣೆ*
Copy and paste this URL into your WordPress site to embed
Copy and paste this code into your site to embed