*BREAKING: ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ಡಿವಿಎಸ್ ವಸತಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ.Home add -Advt ಮೃತ ವಿದ್ಯಾರ್ಥಿಯನ್ನು ಚಿತ್ರದುರ್ಗದ ಕರಿಯಣ್ಣಹಳ್ಳಿಯ ಕೊಟ್ರೇಶ್ ಎಂದು ಗುರುತಿಸಲಾಗಿದೆ. ಡಿವಿಎಸ್ ವಸತಿ ಶಾಲೆಯಲ್ಲಿದು ಹತ್ತನೇ ತರಗತಿ ಓದುತ್ತಿದ್ದ. ವಿದ್ಯಾರ್ಥಿಯ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮಗನನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. *ಪ್ರವಾಸಕ್ಕೆ … Continue reading *BREAKING: ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ*