*ವಿಜಯ್ ದಳಪತಿ ರ್ಯಾಲಿಯಲ್ಲಿ  ಕಾಲ್ತುಳಿತ: 38 ಜನ ಸಾವು*

ಪ್ರಗತಿವಾಹಿನಿ ಸುದ್ದಿ: ನಟ, ರಾಜಕಾರಣಿ ವಿಜಯ್ ದಳಪತಿ ರ್ಯಾಲಿಯಲ್ಲಿ ಉಂಟಾದ ಕಾಲ್ತುಳಿತಕ್ಕೆ 16 ಮಹಿಳೆಯರು ಮತ್ತು ಎಂಟು ಮಕ್ಕಳು ಸೇರಿದಂತೆ ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ.  ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ಚುನಾವಣಾ ಸಮಾವೇಶದಲ್ಲಿ ಭೀಕರ ಕಾಲ್ತುಳಿ ಸಂಭವಿಸಿದ್ದು, 38 ಜನ ಸಾಚನ್ನಪ್ಪಿದ್ದಾರೆ. ಇನ್ನು ಹಲವರು ಸಾವನ್ನಪ್ಪುವ ಸಾಧ್ಯತೆ ಇದ.‌ ಈಗಾಗಲೆ ಕರೂ‌ರ್ ಮತ್ತು ತಿರುಚ್ಚಿಯಾದ್ಯಂತ 150ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನಿಷ್ಠ ಹತ್ತು ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು … Continue reading *ವಿಜಯ್ ದಳಪತಿ ರ್ಯಾಲಿಯಲ್ಲಿ  ಕಾಲ್ತುಳಿತ: 38 ಜನ ಸಾವು*