Karnataka News

*ಕಾಲ್ತುಳಿತ ದುರಂತ: ನಾಲ್ವರು ಆಯೋಜಕರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೆದಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆಯೋಜಕರನ್ನು ಪೊಲೀಸರು ಬಂಧಿಸಿದ್ದಾರೆ.

ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದರು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಪ್ರಕರಣ ಸಂಬಂಧ ನಾಲ್ವರು ಆಯೋಜಕರನ್ನು ಬಂಧಿಸಲಾಗಿದೆ.

ಸಿಬ್ಬಂದಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್, ಸುಮಂತ್ ಸೇರಿದಂತೆ ನಾಲ್ವರು ಬಂಧಿತರು. ಕಬ್ಬನ್ ಪಾರ್ಕ್ ಪೊಲೀಸರಿಂದ ಬಂಧಿತರ ತೀವ್ರ ವಿಚಾರಣೆ ಆರಂಭವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button