*RCB, KSCA ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ತೀರ್ಮಾನ*

ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾ.ಡಿ.ಕುನ್ಹಾ ಆಯೋಗ ವರದಿ ನೀಡಿದ್ದು, ಪೊಲೀಸರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ತಿಳಿಸಿದೆ. ಅಲ್ಲದೇ ಹಲವು ಅಂಶಗಳನ್ನು ವರದಿಯಲ್ಲಿ ವಿವರಿಸಿದೆ.Home add -Advt ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ … Continue reading *RCB, KSCA ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ತೀರ್ಮಾನ*