*ಕಾಲ್ತುಳಿತ ಪ್ರಕರಣ: ಹೈಕೋರ್ಟ್ ನೋಟಿಸ್*
ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಡಿಎನ್ ಎ ಕಂಪನಿ ಹಾಗೂ ಕೆ ಎಸ್ ಸಿಎಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ವಿಭಾಗೀಯ ಪೀಠ ಆರ್ ಸಿಬಿ, ಡಿಎನ್ ಎ ಕಂಪನಿ ಹಾಗೂ ಕೆ ಎಸ್ ಸಿಎಗೆ ನೋಟಿಸ್ … Continue reading *ಕಾಲ್ತುಳಿತ ಪ್ರಕರಣ: ಹೈಕೋರ್ಟ್ ನೋಟಿಸ್*
Copy and paste this URL into your WordPress site to embed
Copy and paste this code into your site to embed