*ಜಸ್ಟಿಸ್ ಕುನ್ಹಾ ಆಯೋಗದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಕುನ್ಹಾ ನೇತೃತ್ವದ ಆಯೋಗಕ್ಕೆ ವಹಿಸಿದೆ. ಈ ನಡುವೆ ಜಸ್ಟಿಸ್ ಕುನ್ಹಾ ಆಯೋಗದ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಸ್ಟಿಸ್ ಕುನ್ಹಾ ಆಯೋಗ ಪ್ರಸ್ತುತ ಚಾಮರಾಜನಗರದ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದೆ. ಅದಕ್ಕೂ ಮುಂಚಿತವಾಗಿ ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಸರ್ಕಾರ ಆಯೊಗಕ್ಕೆ ಸೂಚನೆ … Continue reading *ಜಸ್ಟಿಸ್ ಕುನ್ಹಾ ಆಯೋಗದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ*