*ಕಾಲ್ತುಳಿತ ದುರಂತದಲ್ಲಿ 11 ಅಭಿಮಾನಿಗಳ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್!*
ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ದುರಂತ ಹೇಗಾಯ್ತು? ಕಾರಣವೇನು? ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಡಿಪಿಆರ್ ಎ ಕಾರ್ಯದರ್ಶಿ ನಿರ್ಲಕ್ಷ್ಯ ಬಯಲಿಗೆ ಬಂದಿದೆ. ಘಟನೆಗೆ ಡಿಪಿಆರ್ ಎ ಕಾರ್ಯದರ್ಶಿ ಸತ್ಯವತಿ ನಿರ್ಲಕ್ಷವೇ ಕಾರಣ ಎಂಬುದು ಬೆಳಕಿಗೆ ಬಂದಿದೆ. ವಿಧಾನಸೌಧದ ಭದ್ರತಾ ವಿಭಾಗದ ಡಿಸಿಪಿ ಜೂನ್ 3ರಂದು ಅಪಾಯದ ಎಚ್ಚರಿಕೆ ನೀಡಿದ್ದರು. ಇದನ್ನು ಡಿಪಿಆರ್ ಎ ನಿರ್ಲಕ್ಷ್ಯ ಮಾಡಿರುವುದು ಬಟಾಬಯಲಾಗಿದೆ. … Continue reading *ಕಾಲ್ತುಳಿತ ದುರಂತದಲ್ಲಿ 11 ಅಭಿಮಾನಿಗಳ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್!*
Copy and paste this URL into your WordPress site to embed
Copy and paste this code into your site to embed