*ಕಾಲ್ತುಳಿತ ಪ್ರಕರಣ: RCB ವಿರುದ್ಧ ಕ್ರಿಮಿನಲ್ ಕೇಸ್ ಗೆ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಆರ್ ಸಿಬಿ ವಿರುದ್ಧ ಕ್ರಿನಲ್ ಕೇಸ್ ದಾಖಲಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು. ಪ್ರಕರಣದ ತನಿಖೆ ನಡೆಸಿರುವ ನಿವೃತ್ತ ನ್ಯಾ.ಡಿ.ಕುನ್ಹಾ ಆಯೋಗ ನೀಡಿರುವ ವರದಿಯನ್ನು ಅಂಗೀಕರಿಸಿರುವ ರಾಜ್ಯ ಸಚಿವ ಸಂಪುಟ ಸಭೆ, ವರದಿಯಲ್ಲಿ ಸೂಚಿಸಿರುವಂತೆ ಆರ್ ಸಿಬಿ, ಕೆ ಎಸ್ ಸಿಎ … Continue reading *ಕಾಲ್ತುಳಿತ ಪ್ರಕರಣ: RCB ವಿರುದ್ಧ ಕ್ರಿಮಿನಲ್ ಕೇಸ್ ಗೆ ನಿರ್ಧಾರ*