*Breaking News* *ತಿರುಪತಿಯಲ್ಲಿ ಕಾಲ್ತುಳಿತ: 6 ಭಕ್ತರ ಸಾವು*

ಪ್ರಗತಿವಾಹಿನಿ ಸುದ್ದಿ, ತಿರುಪತಿ (ಆಂಧ್ರ ಪ್ರದೇಶ): ಬುಧವಾರ ರಾತ್ರಿ ತಿರುಪತಿ ತಿರುಮಲ ದೇವಸ್ಥಾನದ ಟಿಕೆಟ್ ಹಂಚಿಕೆ ವೇಳೆ ಕಾಲ್ತುಳಿತ ಸಂಭವಿಸಿದ್ದು, ಮಹಿಳೆ ಸೇರಿ 6 ಜನರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ವೈಕುಂಠ ದ್ವಾರ ದರ್ಶನದ ಟಿಕೆಟ್‌ ತೆಗೆದುಕೊಳ್ಳುವ ವೇಳೆ ಭಾರಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಗಿದೆ. ಟಿಕೆಟ್‌ ಪಡೆದುಕೊಳ್ಳಲು ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಬುಧವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಸಾವಿನ ಸಂಖ್ಯೆ ಏರುವ ಭೀತಿ ಉಂಟಾಗಿದೆ. ಕೇವಲ … Continue reading *Breaking News* *ತಿರುಪತಿಯಲ್ಲಿ ಕಾಲ್ತುಳಿತ: 6 ಭಕ್ತರ ಸಾವು*