*BREAKING: ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಜನರು ಸಾವು*
ಪ್ರಗತಿವಾಹಿನಿ ಸುದ್ದಿ: ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 7 ಜನರು ಮೃತಪಟ್ಟಿರುವ ಘಟನೆ ಉತ್ತರಾಖಂಡದ ಹರಿದ್ವಾದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಮಾನಸಾದೇವಿ ದೇವಸ್ಥಾನಕ್ಕೆ ಅಪಾರಪ್ರಮಾಣದಲ್ಲಿ ಭಕ್ತರು ಬಂದಿದ್ದರು. ದೇವಸ್ಥಾನದ ಮುಂದೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Home add -Advt *ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ: ಗ್ರಾಮ ಆಡಳಿತಾಧಿಕಾರಿ ದುರ್ಮರಣ*
Copy and paste this URL into your WordPress site to embed
Copy and paste this code into your site to embed