Kannada NewsKarnataka NewsNational

*ಕಾಲ್ತುಳಿತ ದುರಂತ: ಆರ್‌ಸಿಬಿ ಹಾಗೂ ಕೆಎಸ್‌ಸಿಎಯಿಂದ ತಲಾ 5 ಲಕ್ಷ ಪರಿಹಾರ*

ಪ್ರಗತಿವಾಹಿನಿ ಸುದ್ದಿ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆ‌ರ್ ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು 47 ಜನರು ಗಾಯಗೊಂಡಿದ್ದಾರೆ.

ಈ ದುರಂತಕ್ಕೆ ಇದೀಗ ಆರ್‌ಸಿಬಿ ಹಾಗೂ ಕೆಎಸ್‌ಸಿಎ ಆಘಾತ ವ್ಯಕ್ತಪಡಿಸಿದ್ದು, ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button