ನಿಮ್ಮ ಕಾಲ ಮೇಲೆ ನಿಲ್ಲಿ, ಸ್ವಾಭಿಮಾನಿ ಜೀವನ ನಡೆಸಿ – ವಿದ್ಯಾರ್ಥಿನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯಾರ್ಥಿನಿಯರು ಪಾಲಕರ ನಿರೀಕ್ಷೆಯನ್ನು ಹುಸಿಗೊಳಿಸದೆ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಂತ ಕಾಲ ಮೇಲೆ ನಿಲ್ಲಬೇಕು. ಸ್ವಾಭಿಮಾನಿ ಜೀವನ ನಡೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ. ​ಶುಕ್ರವಾರ ಉಷಾ ತಾಯಿ ಗೋಗಟೆ ಹೆಣ್ಣು ಮಕ್ಕಳ ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ತಂದೆ – ತಾಯಿ ಬಹಳಷ್ಟು ಕಷ್ಟಪಟ್ಟು ಮಕ್ಕಳನ್ನು ಓದಿಸುತ್ತಾರೆ. ಮಕ್ಕಳ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಅದಕ್ಕೆ ತಕ್ಕಂತೆ ಓದಬೇಕು. … Continue reading ನಿಮ್ಮ ಕಾಲ ಮೇಲೆ ನಿಲ್ಲಿ, ಸ್ವಾಭಿಮಾನಿ ಜೀವನ ನಡೆಸಿ – ವಿದ್ಯಾರ್ಥಿನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ