*15 ದಿನದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ: ಎಂ.ಬಿ ಪಾಟೀಲ್*

ಪ್ರಗತಿವಾಹಿನಿ ಸುದ್ದಿ : ಮುಂದಿನ ಹದಿನೈದು ದಿನಗಳ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.  ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾವು ತಾತ್ಕಾಲಿಕ ಮಾತ್ರ. ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲೆಯವರಿಗೇ ಸಚಿವ ಸ್ಥಾನ ಸಿಗಲಿದೆ ಎಂದು ಭರವಸೆ ನೀಡಿದರು. Home add -Advt ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನದ … Continue reading *15 ದಿನದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ: ಎಂ.ಬಿ ಪಾಟೀಲ್*