*ಅಲ್ಪಸಂಖ್ಯಾತರ ಓಲೈಕೆ ಬಜೆಟ್: ಜೋಶಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸಾಲವನ್ನು ₹ 8 ಲಕ್ಷ ಕೋಟಿ ಸನಿಹಕ್ಕೆ ಕೊಂಡೊಯ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಒಂದು ಅಲ್ಪಸಂಖ್ಯಾತರ ಓಲೈಕೆಯ ಬಜೆಟ್ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವರು, ಸಿಎಂ ಸಿದ್ದರಾಮಯ್ಯ ₹ 4.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರೂ ಅದು ಸತ್ವಹೀನವಾಗಿದೆ. ಸರ್ವ ವರ್ಗ, ಸಮಭಾವ ಹಾಗೂ ಸರ್ವ ಪ್ರದೇಶಗಳ ಅಭಿವೃದ್ಧಿಯ ಹಿತಕಾಯಬೇಕಿತ್ತು. ಆದರೆ … Continue reading *ಅಲ್ಪಸಂಖ್ಯಾತರ ಓಲೈಕೆ ಬಜೆಟ್: ಜೋಶಿ*