*ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಸರಕಾರ: ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.  ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಇತ್ತೀಚೆಗೆ ನಾನು ಪತ್ರಿಕೆಯೊಂದರಲ್ಲಿ *ಅನ್ನದಾತರ ಆತ್ಮಹತ್ಯೆ ಹೆಚ್ಚಳ* ಎನ್ನುವ ವರದಿಯೊಂದನ್ನು ಓದಿದೆ. ಅದನ್ನು ಓದಿ ನನಗೆ ತೀವ್ರ ಆಘಾತ ಉಂಟಾಯಿತು. ಹನ್ನೆರಡು ದಿನಗಳ ಹಿಂದೆ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ಈ ವರದಿಯನ್ನು ಓದಿ ಈ … Continue reading *ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಸರಕಾರ: ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ*