*ಆರು ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ *

ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಠಿಯಿಂದ ರಾಜ್ಯ ಸರ್ಕಾರ 6 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.‌ ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 6 ಕೆಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶಿಸಿದೆ. ವಿಶ್ವನಾಥ ಪಿ. ಹಿರೇಮಠ (ಸ್ಥಳ ನಿರೀಕ್ಷಣೆ) –ಮುಖ್ಯ ಆಡಳಿತಾಧಿಕಾರಿ, ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಆರತಿ ಆನಂದ್ (ಸ್ಥಳ ನಿರೀಕ್ಷಣೆ) … Continue reading *ಆರು ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ *