*ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಸರ್ಕಾರದಿಂದ ಶಹಬ್ಬಾಸ್: ಲಕ್ಷ್ಮೀ ಹೆಬ್ಬಾಳಕರ್*

* *ಶೀಘ್ರವೇ ಸರ್ಕಾರಿ ಮಾಂಟೆಸ್ಸರಿ ಯೋಜನೆ ವಿಸ್ತರಣೆ*   * *ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಹೇಳಿಕೆ* Home add -Advt  ಪ್ರಗತಿವಾಹಿನಿ ಸುದ್ದಿ, *ಭದ್ರಾವತಿ:* ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ … Continue reading *ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಸರ್ಕಾರದಿಂದ ಶಹಬ್ಬಾಸ್: ಲಕ್ಷ್ಮೀ ಹೆಬ್ಬಾಳಕರ್*